ರಾಜ್ಯ ಸರ್ಕಾರದಿಂದ ಕೋವಿಡ್ ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟ 

ಬೆಂಗಳೂರು :

       ಕೊರೊನಾ ಪರೀಕ್ಷೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಟೆಸ್ಟ್ ಮಾಡಿಸಬೇಕು.

  ವಿದೇಶದಿಂದ ಬರುವವರಿಗೆ ಎಂದಿನಂತೆ ಟೆಸ್ಟಿಂಗ್ ಇರುತ್ತದೆ ಎಂದು ಮಾರ್ಗಸೂಚಿ ತಿಳಿಸಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ ಹಚ್ಚುವುದು ಮತ್ತು ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಹಿರಿಯ ನಾಗರಿಕರಿಗೆ ( 60 ವರ್ಷ ಮೇಲ್ಪಟ್ಟ) ಹಾಗೂ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರಿಗಾಗಿ ಕೊರೊನಾ ಪರೀಕ್ಷಾ ಕಾರ್ಯತಂತ್ರವನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದಾರೆ.

ಯಾರನ್ನು ಪರೀಕ್ಷಿಸಬೇಕು

1) ಕೊರೊನಾ ಸೋಂಕಿನ ಲಕ್ಷಣವಿರುವ ವ್ಯಕ್ತಿಗಳು ( ಕೆಮ್ಮು, ಜ್ವರ, ಗಂಟಲು ಕೆರೆತ, ರುಚಿ/ವಾಸನೆಯ ಗ್ರಹಿಕೆ ಕಳೆದುಕೊಂಡವರು

2) ವಿದೇಶಕ್ಕೆ ತೆರಳುತ್ತಿರುವ ವ್ಯಕ್ತಿಗಳು

3) ವಿದೇಶದಿಂದ ಆಗಮಿಸಿದ ಭಾರತೀಯ ವಿಮಾನ//ನಿಲ್ದಾಣ ಬಂದರುಗಳಿಗೆ ಆಗಮಿಸಿದ ಪ್ರಯಾಣಿಕರಿಗೆ ಮಾರ್ಗಸೂಚಿಗಳಿಗಾನುಸಾರವಾಗಿ

ಕೊರೊನಾ ಪರೀಕ್ಷೆಗೆ ಮಾರ್ಗಸೂಚಿ ಈ ಕೆಳಕಂಡಂತಿದೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link