CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್​​ನಲ್ಲಿಂದು ರಣ ರೋಚಕ ಕದನ

IPL 2022:  ಈ ಬಾರಿ ಒಂದೇ ಒಂದು ಗೆಲುವು ಕಾಣದೆ ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್​ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರುತಂಡವನ್ನು ಎದುರಿಸಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿಂದು ಕುತೂಹಲಕಾರಿ ಕದನ ನಡೆಯಲಿದೆ. ಈ ಬಾರಿ ಒಂದೇ ಒಂದು ಗೆಲುವು ಕಾಣದೆ ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರವೀಂದ್ರ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್​ ಫಾಫ್ ಡುಪ್ಲೆಸಿಸ್  ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು  ತಂಡವನ್ನು … Continue reading CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್​​ನಲ್ಲಿಂದು ರಣ ರೋಚಕ ಕದನ