ಸೈಬರ್ ಭದ್ರತಾ ನೀತಿ: ಸರಕಾರಕ್ಕೆ ನೆರವು ನೀಡಲು ಐಬಿಎಂ ಆಸಕ್ತಿ ಕೃಷ್ಣರಾಜೇಂದ್ರ ಎಂಜಿನಿಯರಿಂಗ್ ಕಾಲೇಜು ಅಭಿವೃದ್ಧಿಗೆ ಐಬಿಎಂ ಆಸಕ್ತಿ

ಬೆಂಗಳೂರು:      ಐಟಿ, ಬಿಟಿ ಸಚಿವರನ್ನು ಭೇಟಿಯಾದ ಕಂಪನಿಯ ಉನ್ನತ ನಿಯೋಗ  ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ತಾನು ಗಳಿಸಿರುವ ಪರಿಣತಿಯನ್ನು ಕರ್ನಾಟಕ ಸರಕಾರದೊಂದಿಗೆ ಹಂಚಿಕೊಳ್ಳಲು ಸಿದ್ಧವಿದ್ದು, ಸೈಬರ್ ಭದ್ರತಾ ನೀತಿಯನ್ನು ರೂಪಿಸಲು ಅಗತ್ಯ ನೆರವು ನೀಡಲು ಮುಕ್ತ ಮನಸ್ಸು ಹೊಂದಿರುವುದಾಗಿ ಪ್ರತಿಷ್ಠಿತ ಐಬಿಎಂ ಕಂಪನಿ ಹೇಳಿದೆ. ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಮಂಗಳವಾರ ವಿಕಾಸ ಸೌಧದಲ್ಲಿ ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದ ಮೂವರು ಸದಸ್ಯರ ಐಬಿಎಂ … Continue reading ಸೈಬರ್ ಭದ್ರತಾ ನೀತಿ: ಸರಕಾರಕ್ಕೆ ನೆರವು ನೀಡಲು ಐಬಿಎಂ ಆಸಕ್ತಿ ಕೃಷ್ಣರಾಜೇಂದ್ರ ಎಂಜಿನಿಯರಿಂಗ್ ಕಾಲೇಜು ಅಭಿವೃದ್ಧಿಗೆ ಐಬಿಎಂ ಆಸಕ್ತಿ