ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:

    “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ಖಡಕ್ ಉತ್ತರ ನೀಡಿದರು.

Recent Articles

spot_img

Related Stories

Share via
Copy link