ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​

ಬೆಂಗಳೂರು

      ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್​ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ತೆರೆ ಎಳೆದಿದ್ದಾರೆ. ಬ್ರೇಕ್​ಫಾಸ್ಟ್​ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್​, ಇನ್ನು ರಾಜಕಾರಣ ಇಲ್ಲ. ಏನಿದ್ರೂ ಜನರ ಸೇವೆ, ಆಡಳಿತ ಅಷ್ಟೇ. ಡಿನ್ನರ್​ಗೆ ಸಿಎಂ ಕರೆಯುವ ದಿನಾಂಕ ನಿಮಗೆ ಹೇಳುತ್ತೇನೆ ಎಂದಿದ್ದಾರೆ.

Recent Articles

spot_img

Related Stories

Share via
Copy link