ಮೊದಲ ರಾತ್ರಿಯಲ್ಲಿ ವಧುವಿನ ಬೇಡಿಕೆ ನೋಡಿ ದಂಗಾದ ವರ…!?

ನವದೆಹಲಿ:

    ಇಷ್ಟಪಟ್ಟು ಮದುವೆಯಾಗಿದ್ದರು, ಇಂದಿನಿಂದ ಹೊಸ ಜೀವನ ಆರಂಭಿಸುವ ಉತ್ಸಾಹದಲ್ಲಿದ್ದರು. ಆದರೆ ಮೊದಲರಾತ್ರಿಯಲ್ಲಿ ವಧು ಗಾಂಜಾ ಹಾಗೂ ಬಿಯರ್ ಕೊಡಿ ಎಂದು ಕೇಳಿದಾಗ ವರ ಬೆಚ್ಚಿಬಿದ್ದಿದ್ದಾನೆ. ಅಷ್ಟೇ ಅಲ್ಲದೆ ಮದುವೆಗೆ ಇತಿಶ್ರೀ ಹಾಡಿದ್ದಾನೆ. ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಘಟನೆ ನಡೆದಿದೆ, ವಧು ನಡೆದುಕೊಂಡಿದ್ದ ರೀತಿ ಹಾಗೂ ಆಕೆಯ ಬೇಡಿಕೆಯನ್ನು ಕೇಳಿ ಆತ ಬೆಚ್ಚಿಬಿದ್ದಿದ್ದಾನೆ ಕೂಡಲೇ ಮದುವೆಯನ್ನು ರದ್ದುಪಡಿಸುವ ನಿರ್ಧಾರಕ್ಕೆ ಬಂದಿದ್ದಾನೆ.

   ಅಂಥಾ ಅಭ್ಯಾಸವನ್ನು ಎಂದೂ ಒಪ್ಪಿಕೊಳ್ಳಲು ಸಿದ್ಧನಿರಲಿಲ್ಲ. ಈ ವಿಲಕ್ಷಣ ಘಟನೆಯು ಸಾಮಾಜಿಕ ಮಾಧ್ಯಮದಾದ್ಯಂತ ಚರ್ಚೆಯ ಅಲೆಯನ್ನು ಹುಟ್ಟುಹಾಕಿದೆ, ವಧುವಿನ ಅಸಾಮಾನ್ಯ ಬೇಡಿಕೆಗಳ ಕೇಳಿ ಜನರಿಗೆ ಆಶ್ಚರ್ಯವಾಗಿದೆ. ದೆಹಲಿಯ ಸಾಹಿಬಾಬಾದ್​ನಲ್ಲಿ ಮದುವೆಯೊಂದು ನಿಶ್ಚಯವಾಗಿತ್ತು. ಶಾಸ್ತ್ರಗಳೆಲ್ಲಾ ಸುಸೂತ್ರವಾಗಿ ನಡೆಯುತ್ತಿದ್ದವು. ಆದರೆ ವರ ಪದೇ ಪದೇ ಮಂಟಪದಿಂದ ಎದ್ದು ಹೋಗುತ್ತಿದ್ದ. ವಧು ಏನೇ ಕೇಳಿದರೂ ಯಾವ ಉತ್ತರವನ್ನೂ ನೀಡುತ್ತಿರಲಿಲ್ಲ. ಆಗ ವಧು ತನ್ನ ಕಡೆಯವರನ್ನು ಆತನ ಹಿಂದೆ ಹೋಗುವಂತೆ ಹೇಳಿದಾಗ ಅಲ್ಲಿ ನಡೆಯುತ್ತಿರುವುದನ್ನು ಕಂಡು ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.
   ಮೊದಲು ಮೊದಲು ವಾಶ್​ರೂಮ್​ಗೆ ಹೋಗುತ್ತಿರಬೇಕು ಎಂದುಕೊಂಡಿದ್ದರು. ಆದರೆ ಆತ ಸ್ನೇಹಿತರೊಂದಿಗೆ ಕುಳಿತುಕೊಂಡು ಮಾದಕದ್ರವ್ಯ ಸೇವಿಸುತ್ತಿರುವುದು ಕಂಡು ಎಲ್ಲರೂ ಗಾಬರಿಗೊಂಡರು. ಮದುವೆಯ ಈ ದಿನಕ್ಕಾಗಿ ತಿಂಗಳಾನುಗಟ್ಟಲೆ ಗಂಡು-ಹೆಣ್ಣಿಬ್ಬರೂ ತುಂಬಾ ತಯಾರಿ ನಡೆಸಿದ್ದರು.ಆದರೆ ಮದುವೆಯ ದಿನ ನಡೆದ ಘಟನೆ ಅನಿರೀಕ್ಷಿತ ತಿರುವು ಪಡೆದುಕೊಂಡಿತು.
   ಆತ ಪದೇ ಪದೇ ಹೊರಗೆ ಹೋಗಿಬಂದಾಗಲೂ ವಿಚಿತ್ರವಾಗಿ ವರ್ತಿಸುತ್ತಿದ್ದ ಸರಿಯಾಗಿ ನಡೆಯಲು ಕೂಡ ಆತನಿಂದ ಸಾಧ್ಯವಾಗುತ್ತಿರಲಿಲ್ಲ. ಸತ್ಯ ಬೆಳಕಿಗೆ ಬಂದಾಗ ಮದುವೆಮನೆ ಗೊಂದಲದ ಗೂಡಾಯಿತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಲ್ಲಿಗೆ ಕರೆಸಿದರು. ವರನ ಕುಟುಂಬದವರು 10 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

Recent Articles

spot_img

Related Stories

Share via
Copy link