ತುಮಕೂರು:

ಕೋವಿಡ್ ೩ ನೇ ಅಲೆ ಎಫೆಕ್ಟ್ /” *ದಾಸೋಹ ದಿನ” ರದ್ದು*
ಸಿದ್ದಗಂಗಾ ಮಠದಲ್ಲಿ ಸರಳ ಪೂಜೆ, ಉತ್ಸವ ಮಾಡಲು ನಿರ್ಧಾರ ಜನವರಿ ೨೧ ರಂದು ನಡೆಯಬೇಕಿದ್ದ ಶಿವಕುಮಾರ ಶ್ರೀಗಳ ಪುಣ್ಯ ಸ್ಮರಣೆ ದಿನ ಸರ್ಕಾರದಿಂದಲೇ ದಾಸೋಹ ದಿನದ ಕಾರ್ಯಕ್ರಮ ನಡೆಯಬೇಕಿತ್ತು ಮಠದಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮ ಇಲ್ಲಭಕ್ತಾಧಿಗಳು ಸಹಕರಿಸುವಂತೆ ಸಿದ್ದಲಿಂಗಸ್ವಾಮಿಜಿ ಮನವಿ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








