ತುಮಕೂರಿನ ಗುಪ್ತ ವಾರ್ತೆ ಸಹಾಯಕ ನಿರ್ದೇಶಕರ ನಿಧನ

ತುಮಕೂರು:


ತುಮಕೂರು ಜಿಲ್ಲೆಯ ರಾಜ್ಯ ಗುಪ್ತ ವಾರ್ತೆ ಸಹಾಯ ಕ ನಿರ್ದೇಶಕ ರಾಗಿದ್ದಎಸ್ಎಂ ಶಿವಕುಮಾರ್ ಇವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ತುಮಕೂರಿನ ರಾಜ್ಯ ಗುಪ್ತವಾರ್ತೆ ವಿಭಾಗದಲ್ಲಿ 2020 ಡಿ. 2ರಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಶ್ರೀ ಯುತರು ಚಿಂಗೋಬನಹಳ್ಳಿ ಗ್ರಾಮ ಮೂಲದವರು.

ಇಂದು 3,688 ಪ್ರಕರಣ ಪತ್ತೆ: ಪಾಸಿಟಿವಿಟಿ ದರ ಶೇ 0.74ಕ್ಕೆ

ಏ.29 ಶುಕ್ರವಾರ ತುಮಕೂರು ನಗರದ ಜಿಲ್ಲಾ ಪೊಲೀಸ್ ಕಚೇರಿಯ ಸರ್ವಜ್ಞ ಬ್ಲಾಕ್ ಮನೆ ನಂಬರ್ 6 ರ ಪೊಲೀಸ್ ವಸತಿಗೃಹದಲ್ಲಿ ಹೃದಯಾಘಾತದಿಂದ ರಾತ್ರಿ ಒಂದು ಗಂಟೆಗೆ ಮೃತಪಟ್ಟಿರುತ್ತಾರೆ. ಮೃತರು ಪತ್ನಿ ವಿಜಯಲಕ್ಷ್ಮಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗನನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಅವರ ಸ್ವಂತ ಊರಾದ ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕ ಬನಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಜಿಲ್ಲಾ ಗುಪ್ತ ವಾರ್ತೆ ಸಿಬ್ಬಂದಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಗಳು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap