ಪಿಎಸ್‌ಐ ನೇಮಕಾತಿ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ನಿರ್ಧಾರ – ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ  ಅಕ್ರಮ ನೆಡೆದಿರೋ ಬಗ್ಗೆ ದಿನಕ್ಕೊಂದು ಟ್ವಿಸ್ಟ್ ಸಿಕ್ಕ ಹಿನ್ನಲೆಯಲ್ಲಿ, ಇದೀಗ ರಾಜ್ಯ ಸರ್ಕಾರದಿಂದ ಪಿಎಸ್‌ಐ ನೇಮಕಾತಿಯನ್ನೇ ರದ್ದು ಮಾಡಲಾಗಿದೆ.ಜೊತೆಗೆ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ  ಮಾಹಿತಿ ನೀಡಿದ್ದು, ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಸಾಭೀತಾಗಿದೆ. ಬೆಂಗಳೂರು ಸೆಂಟರ್, ಕಲಬುರ್ಗಿ ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿದೆ. ಈ ಹಿನ್ನಲೆಯಲ್ಲಿ ಪಿಎಸ್‌ಐ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಸರ್ಕಾರ ಮರು ಪರೀಕ್ಷೆ … Continue reading ಪಿಎಸ್‌ಐ ನೇಮಕಾತಿ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ನಿರ್ಧಾರ – ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ