ಧ್ರುವಸರ್ಜಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಮಾರ್ಟಿನ್’ ರಿಲೀಸ್ ಡೇಟ್ ಫಿಕ್ಸ್!

ಧ್ರುವಸರ್ಜಾ : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷೆಯ ಮಾರ್ಟಿನ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಪೊಗರು ಸಿನಿಮಾ ಮೂಲಕ ಕೊನೆಯದಾಗಿ ಅಭಿಮಾನಿ ಮುಂದೆ ಬಂದಿದ್ದ ಧ್ರುವ ಸರ್ಜಾ ಇದೀಗ ಮಾರ್ಟಿನ್ ಮೂಲಕ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.ಚಿತ್ರತಂಡ ರಿಲೀಸ್ ದಿನಾಂಕವನ್ನು ಇಲ್ಲಿಯವರೆಗೆ ರಿವೀಲ್​ ಮಾಡಿರಲಿಲ್ಲ. ಈಗ ‘ಮಾರ್ಟಿನ್​’ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, 2022ರ ಸೆಪ್ಟೆಂಬರ್ 30ರಂದು ಸಿನಿಮಾ ಬಿಡುಗಡೆ ಆಗಲಿದೆ.ಧ್ರುವ ಸರ್ಜಾ ಕುಟುಂಬ ಆಂಜನೇಯನ ಭಕ್ತರು. ಈ ಕಾರಣಕ್ಕೆ ರಾಮ ನವಮಿ ಹಬ್ಬದ ದಿನದಂದು … Continue reading ಧ್ರುವಸರ್ಜಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಮಾರ್ಟಿನ್’ ರಿಲೀಸ್ ಡೇಟ್ ಫಿಕ್ಸ್!