ಹಾಸನದಲ್ಲಿ ಡಿ.ಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿಯ ಪ್ರತಿಕ್ರಿಯೆ

ಹಾಸನ: ಇದುವರೆಗೂ ರಾಜ್ಯದಲ್ಲಿ 63 ಲಕ್ಷ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಮಾಡಲಾಗಿದೆ.ಪ್ರತಿ ಬೂತ್ ನಲ್ಲಿ ನೋಂದಾಣಿದಾರರ ನೇಮಕ ಮಾಡಿ ಮತದಾರರ ಪಟ್ಟಿ ತೆಗೆದುಕೊಂಡು ಮನೆ ಮನೆಗೂ ಹೋಗಿ ನೋಂದಣಿ ಮಾಡಲಾಗುತ್ತಿದೆ. ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ. ನಿನ್ನೆ ಅರಸೀಕೆರೆ, ಭದ್ರಾವತಿಗೆ ಭೇಟಿ ಕೊಟ್ಟು, ಅಲ್ಲಿ ತಿಳುವಳಿಕೆ ನೀಡಿ ಬಂದಿದ್ದೇನೆ.ಇನ್ನು 9 ದಿನ ಕಾಲಾವಕಾಶ ಇದ್ದು, ಎಲ್ಲರೂ ಉತ್ಸಾಹದಿಂದ ಸದಸ್ಯತ್ವ ನೊಂದಣಿ ಮಾಡಿ, ಸುಮಾರು 70 ಲಕ್ಷ ಗಡಿ ಮುಟ್ಟುವ ವಿಶ್ವಾಸವಿದೆ.  ಬೆಲೆ ಏರಿಕೆಯಿಂದ … Continue reading ಹಾಸನದಲ್ಲಿ ಡಿ.ಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿಯ ಪ್ರತಿಕ್ರಿಯೆ