ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?

ಬೆಂಗಳೂರು:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಥಾಸ್ಥಿತಿ ಮುಂದುವರೆದಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆಗಳಲ್ಲಿ ಈ ದಿನವೂ ವ್ಯತ್ಯಾಸವಾಗಿಲ್ಲ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ,

 ‘ಕೆಜಿಎಫ್ 2’ 3ನೇ ದಿನದ ಕಲೆಕ್ಷನ್ ಎಷ್ಟು? ಇಳಿಕೆಯೋ ಏರಿಕೆಯೊ?

ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.08 ರೂಪಾಯಿ ದರ ನಿಗದಿಯಾಗಿದೆ. ಇನ್ನೂ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಸ್ಥಿರತೆ ಕಾಪಾಡಿಕೊಂಡಿದೆ.

ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಕಟ್ಟಿದ್ದ ಹ್ಯೂಬ್ಲೆಟ್ ವಾಚ್ ಕೊಟ್ಟಿದ್ದವರು ಯಾರು?

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap