ಶಿವಮೊಗ್ಗ :

ಇಂದು ಬೆಳಿಗ್ಗೆ ಮಾನ್ಯ ಶ್ರೀ ಕೆ ಎಸ್ ಈಶ್ವರಪ್ಪರವರ ಶಿವಮೊಗ್ಗ ನಿವಾಸಕ್ಕೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ಸಂದರ್ಭ.ನಿಯೋಗದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳು.
ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ (ರಿ) ಚಿತ್ರದುರ್ಗ ಜಗದ್ಗುರು, ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ
ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮಿಜಿ ,ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ ,ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಜಿ ಭೋವಿಗುರುಪೀಠ ಚಿತ್ರದುರ್ಗ ,ಜಗದ್ಗುರು ಶ್ರೀ ಮಾದರಚನ್ನಯ್ಯ ಮಹಾಸ್ವಾಮಿಜಿ ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗ ,
ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಬರೆದ ‘ಕೆಜಿಎಫ್ ಚಾಪ್ಟರ್ 2’.. ಫಸ್ಟ್ ಡೇ ಕಲೆಕ್ಷನ್ ಏಷ್ಟು ಕೋಟಿ ?
ಜಗದ್ಗುರು ಶ್ರೀ ಪುರುಷೋತ್ತಮನಾಂದಪುರಿ ಮಹಾಸ್ವಾಮಿಜಿ ಭಗೀರಥ ಪೀಠ ಪರಮಪೂಜ್ಯ ,ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ ಹೊಸದುರ್ಗ ,ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಜಿ ನಾರಾಯಣ ಗುರುಪೀಠ ಶಿವಮೊಗ್ಗ,ಜಗದ್ಗುರು ಶ್ರೀ ಬಸವಮಾಚಿದೇವ ಮಹಾಸ್ವಾಮಿಜಿ ಮಡಿವಾಳ ಗುರುಪೀಠ ಚಿತ್ರದುರ್ಗ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








