ಇಂದು ಈಶ್ವರಪ್ಪರವರು ಶಿವಮೊಗ್ಗದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ ಭೇಟಿ

ಶಿವಮೊಗ್ಗ : ಇಂದು ಬೆಳಿಗ್ಗೆ ಮಾನ್ಯ ಶ್ರೀ ಕೆ ಎಸ್ ಈಶ್ವರಪ್ಪರವರ ಶಿವಮೊಗ್ಗ ನಿವಾಸಕ್ಕೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ಸಂದರ್ಭ.ನಿಯೋಗದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳು. ತಿಪಟೂರು : ಮಹಾನಾಯಕನ ಫ್ಲೆಕ್ಸ್ ಹಿರಿದ ಕಿಡಿಗೇಡಿಗಳು  ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ (ರಿ) ಚಿತ್ರದುರ್ಗ ಜಗದ್ಗುರು, ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮಿಜಿ ,ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ ,ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಜಿ … Continue reading ಇಂದು ಈಶ್ವರಪ್ಪರವರು ಶಿವಮೊಗ್ಗದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ ಭೇಟಿ