ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆಯಂಕರ್ ಬ್ಯಾಂಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದಡಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 10 ದಿನಗಳ ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳ ಉದ್ಘಾಟಿಸುವುದಕ್ಕೂ ಮುನ್ನ ಮೇಳದಲ್ಲಿ ಒಂದು ಸುತ್ತು ಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಪತ್ನಿಗೆ 2,500 ರೂ.ಗಳ ಒಂದು ಸೀರೆಯನ್ನು ಖರೀದಿಸಿದರು.  ರಾಜ್ಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್​ ಆರಂಭಿಸಲಾಗುವುದು. ಈ ಮೂಲಕ ರಾಜ್ಯದಲ್ಲಿ ದುಡಿಮೆಯ ಕ್ರಾಂತಿ … Continue reading ಮಹಿಳಾ ಸ್ವಸಹಾಯ ಸಂಘಗಳ ನೆರವಿಗೆ ಆಯಂಕರ್ ಬ್ಯಾಂಕ್ ಸ್ಥಾಪನೆ: ಸಿಎಂ ಬೊಮ್ಮಾಯಿ