ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಫೋಷಿಸಿದ ಸಿಎಂ

ಬೆಂಗಳೂರು:

    ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.

   ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

Recent Articles

spot_img

Related Stories

Share via
Copy link