Naveen ಮೃತದೇಹ ವೈದ್ಯಕೀಯ ಕಾಲೇಜಿಗೆ ದಾನ ನೀಡಲು ಕುಟುಂಬಸ್ಥರು ನಿರ್ಧಾರ
ಹಾವೇರಿ: ಉಕ್ರೇನ್ ನಲ್ಲಿ ಮೃತವಾಗಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನವೀನ್ ಮೃತದೇಹಕ್ಕೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ, ಶವವನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾನ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ್, ಮಗನ ಮೃತದೇಹ ಸೋಮವಾರ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತಿಮವಾಗಿ … Continue reading Naveen ಮೃತದೇಹ ವೈದ್ಯಕೀಯ ಕಾಲೇಜಿಗೆ ದಾನ ನೀಡಲು ಕುಟುಂಬಸ್ಥರು ನಿರ್ಧಾರ
Copy and paste this URL into your WordPress site to embed
Copy and paste this code into your site to embed