ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದರಿಂದ ರೈತರ ಭೂ ಪರಿಹಾರ ಸರಳೀಕರಣ: ಸಚಿವ ನಿರಾಣಿ

ಬೆಂಗಳೂರು: * ವಿಳಂಬವಾಗದಂತೆ ರೈತರಿಗೆ ಭೂ ಪರಿಹಾರ ವಿತರಣೆ * ಅಭಿವೃದ್ಧಿಪಡಿಸಿದ ಜಮೀನನ್ನು ನೀಡುವ ಮುದ್ರಾಂಕ ಶುಲ್ಕ ಶೇ.50ರಷ್ಟು ಮತ್ತು ನೋಂದಣಿ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ಬೆಂಗಳೂರು, ಮಾ.25- ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ನು ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಶಾಸಕ … Continue reading ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದರಿಂದ ರೈತರ ಭೂ ಪರಿಹಾರ ಸರಳೀಕರಣ: ಸಚಿವ ನಿರಾಣಿ