ರೈತರೇ ಗಮನಿಸಿ : ಕಿಸಾನ್ ಸಮ್ಮಾನ್ `ಇ-ಕೆವೈಸಿ’ ಮೇ 22 ರವರೆಗೆ ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಈಗ ರೈತರು 11 ನೇ ಕಂತುಗಾಗಿ ಕಾಯುತ್ತಿದ್ದಾರೆ. ಇದುವರೆಗೆ ಈ ಯೋಜನೆಯ 10 ಕಂತುಗಳು ಈಗಾಗಲೇ ರೈತರ ಖಾತೆಗೆ ಬಂದಿದೆ. ಆದ್ರೆ 11ನೇ ಕಂತಿನ ಹಣ ಪಡೆಯಲು ಕೇಂದ್ರ ಸರ್ಕಾರವು ಈಗ ಇ-ಕೆವೈಸಿ(eKYC)ಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ 2021 ರಲ್ಲಿ ಕೇಂದ್ರ ಸರ್ಕಾರವು ದೊಡ್ಡ ಬದಲಾವಣೆಯನ್ನು ಮಾಡಿದೆ. ಅದರ ಪ್ರಕಾರ, ರೈತರು 11 ನೇ ಕಂತಿಗೆ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಅಂದರೆ, ಈಗ 11ನೇ … Continue reading  ರೈತರೇ ಗಮನಿಸಿ : ಕಿಸಾನ್ ಸಮ್ಮಾನ್ `ಇ-ಕೆವೈಸಿ’ ಮೇ 22 ರವರೆಗೆ ವಿಸ್ತರಣೆ