ಇಕ್ಬಾಲ್‌ ಹುಸೇನ್‌ ಪ್ರಕರಣ : ಅಪರಿಚಿತರ ವಿರುದ್ಧ FIR ದಾಖಲು….!

ರಾಮನಗರ:

     ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಯುವತಿಯದ್ದು ಎನ್ನಲಾದ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ. ಈ ಕುರಿತು ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link
Powered by Social Snap