ಪಿಎಸ್‌ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು:

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಓಎಂಆರ್ ತಿದ್ದುಪಡಿ ಮಾಡಿದ ಹಿನ್ನಲೆಯಲ್ಲಿ, ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಸಿಐಡಿಯಿಂದ ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದಂತ ಅಭ್ಯರ್ಥಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಿತ್ತು.

ಇಂದಿನಿಂದ ಪ್ರಧಾನಿ ಮೋದಿ 3 ದಿನ ವಿದೇಶ ಪ್ರವಾಸ: ಜರ್ಮನಿ, ಡೆನ್ಮಾರ್ಕ್, ಫ್ರಾನ್ಸ್ ಗೆ ನಮೋ ಭೇಟಿ

ಏಪ್ರಿಲ್ 20, 21 ಮತ್ತು 22ರಂದು 172 ಮಂದಿ ಅಭ್ಯರ್ಥಿಗಳ ಓಎಂಆರ್ ಕಾರ್ಬನ್ ಪ್ರತಿಯನ್ನು ಪರಿಶೀಲನೆ ನಡೆಸಿತ್ತು.ವಿಚಾರಣೆಯ ವೇಳೆಯಲ್ಲಿ ಓಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ, ಎಫ್‌ಎಸ್‌ಎಲ್ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ 22 ಅಭ್ಯರ್ಥಿಗಳ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ಜೆಎಸ್‌ಎಸ್‌ ವೈದ್ಯಕೀಯ ಕಾಲೇಜಿನಲ್ಲಿ ಬ್ರಿಡ್ಜ್ ಕೋರ್ಸ್‌

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap