ಪಿಎಸ್‌ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಓಎಂಆರ್ ತಿದ್ದುಪಡಿ ಮಾಡಿದ ಹಿನ್ನಲೆಯಲ್ಲಿ, ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಸಿಐಡಿಯಿಂದ ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದಂತ ಅಭ್ಯರ್ಥಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಿತ್ತು. ಇಂದಿನಿಂದ ಪ್ರಧಾನಿ ಮೋದಿ 3 ದಿನ ವಿದೇಶ ಪ್ರವಾಸ: ಜರ್ಮನಿ, ಡೆನ್ಮಾರ್ಕ್, ಫ್ರಾನ್ಸ್ ಗೆ ನಮೋ ಭೇಟಿ ಏಪ್ರಿಲ್ 20, 21 ಮತ್ತು 22ರಂದು 172 ಮಂದಿ ಅಭ್ಯರ್ಥಿಗಳ ಓಎಂಆರ್ ಕಾರ್ಬನ್ ಪ್ರತಿಯನ್ನು ಪರಿಶೀಲನೆ ನಡೆಸಿತ್ತು.ವಿಚಾರಣೆಯ ವೇಳೆಯಲ್ಲಿ ಓಎಂಆರ್ ಪ್ರತಿಯಲ್ಲಿ … Continue reading ಪಿಎಸ್‌ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು