ಚೀನಾದ ಶಾಂಘೈನಲ್ಲಿ ಕೊರೊನಾಗೆ ಮೂವರು ಬಲಿ, ಲಾಕ್‌ಡೌನ್‌ ಬಳಿಕ ಮೊದಲ ಸಾವಿನ ವರದಿ

 ಚೀನಾ :        ಚೀನಾದ ಶಾಂಘೈ ನಗರದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ ಸಾವು ಸಂಭವಿಸಿದೆ. ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಮತ್ತೆ ಲಾಕ್‌ಡೌನ್ ಹೇರಿದಾಗಿನಿಂದ ಮೊದಲ ಸಾವು ಅಂತಾ ಹೇಳಲಾಗ್ತಿದೆ. ನಿನ್ನೆ ಮೂವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.ಮೃತಪಟ್ಟ ಮೂವರೂ 89 ರಿಂದ 91 ವರ್ಷ ವಯಸ್ಸಿನವರು, ಅನೇಕ ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ರು ಅಂತ ಶಾಂಘೈ ಅಧಿಕಾರಿಗಳು ಹೇಳಿದ್ದಾರೆ.ಜಿಲಿನ್‌ ನಗರದಲ್ಲಿ ಮಾರ್ಚ್‌ನಲ್ಲಿ ಇಬ್ಬರು ಕೋವಿಡ್‌ಗೆ ಬಲಿಯಾಗಿದ್ದರು.  ‘ಕೆಜಿಎಫ್ 2’ 3ನೇ ದಿನದ ಕಲೆಕ್ಷನ್ ಎಷ್ಟು? ಇಳಿಕೆಯೋ … Continue reading  ಚೀನಾದ ಶಾಂಘೈನಲ್ಲಿ ಕೊರೊನಾಗೆ ಮೂವರು ಬಲಿ, ಲಾಕ್‌ಡೌನ್‌ ಬಳಿಕ ಮೊದಲ ಸಾವಿನ ವರದಿ