ನಾಳೆ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ…!

ಬೆಂಗಳೂರು: 

    ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.ಟಿಕೆಟ್ ಘೋಷಣೆಗೂ ಮುನ್ನ ಮಂಡ್ಯದ  ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

     ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ನಾಳೆ ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap