ಬಲವಂತವಾಗಿ ಹಿಜಾಬ್​ ತೆಗೆಸಿದ ಕಂಡಕ್ಟರ್​! ಹಿಡಿಶಾಪ ಹಾಕಿದ ಪ್ರಯಾಣಿಕರೂ ಸತ್ಯ ತಿಳಿದು ಶಾಕ್​

ನವದೆಹಲಿ:  ಕೆಲವರಿಗೆ ಎಷ್ಟೇ ಉಚಿತ ಸವಲತ್ತು ಕೊಟ್ಟರೂ ಇನ್ನಷ್ಟು ಮತ್ತಷ್ಟು ಪಡೆದುಕೊಳ್ಳುವ ಆಸೆ. ಅದಕ್ಕಾಗಿ ಎಂತೆಂಥ ವೇಷಗಳನ್ನು ಹಾಕಿಕೊಳ್ಳಲೂ ಅವರು ಹಿಂಜರಿಯುವುದಿಲ್ಲ. ಅಂಥದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ಇಲ್ಲಿ ಸರ್ಕಾರ ಮಹಿಳೆಯರಿಗೆ ಉಚಿತ ಬಸ್​ ಸೇವೆ ಆರಂಭಿಸಿದೆ.ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸುವ ಉದ್ದೇಶದಿಂದ ಯುವಕನೊಬ್ಬ ಹಿಜಾಬ್​ ಧರಿಸಿ ಲೇಡೀಸ್​ ಸೀಟ್​ನಲ್ಲಿ ಬಂದು ಕುಳಿತಿದ್ದಾನೆ. ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಸ್​​​​ನಲ್ಲಿ ಪ್ರಯಾಣಿಸುತ್ತಿದ್ದ. ಹುಡುಗಿಯರಂತೆ … Continue reading ಬಲವಂತವಾಗಿ ಹಿಜಾಬ್​ ತೆಗೆಸಿದ ಕಂಡಕ್ಟರ್​! ಹಿಡಿಶಾಪ ಹಾಕಿದ ಪ್ರಯಾಣಿಕರೂ ಸತ್ಯ ತಿಳಿದು ಶಾಕ್​