ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ : ಸರ್ಕಾರದಿಂದ ಬಂತು ಮಹತ್ವದ ನಿರ್ಧಾರ …..!

ಬೆಂಗಳೂರು:

         ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿದ್ದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳನ್ನು ನಿರ್ಮಿಸಲು ಅನುಮತಿ ಇರಲಿಲ್ಲ.

     ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ ಫಾರಂ ಹೌಸ್‌, ರೆಸಾರ್ಟ್‌, ಸಾ ಮಿಲ್‌, ಪವನ ವಿದ್ಯುತ್‌ ಘಟಕಗಳನ್ನು ನಿರ್ಮಾಣ ಮಾಡಬಹುದು. ಅದಕ್ಕೆ ಅನುಮತಿ ದೊರೆಯಲಿದೆ’ ಎಂದರು.

     ರಾಜ್ಯದಲ್ಲಿ ಸುಮಾರು 35 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 29 ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿತ್ತು. ನಾಗರಹೊಳೆ ಸೇರಿ ಇನ್ನೂ 6 ಪ್ರದೇಶಗಳಲ್ಲಿ ಈ ನಿಯಮವನ್ನು ಸಡಿಲಿಸುವ ಕುರಿತು ಸಹಮತ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap