ನಾಲ್ಕು ಲಕ್ಷ ಹೊಸ ಬಿಪಿಎಲ್ ಕಾರ್ಡ್, ತಿಂಗಳೊಳಗೆ ವಿತರಣೆ: ಸಚಿವ ಉಮೇಶ್ ಕತ್ತಿ ಭರವಸೆ

ಬೆಂಗಳೂರು:     ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ (ಬಿಪಿಎಲ್ ಕಾರ್ಡ್) ಬಯಸಿ ಅರ್ಜಿ ಸಲ್ಲಿಸಿದವರ ಪೈಕಿ ಮನೆ ಮನೆ ಸಮೀಕ್ಷೆ ಪೂರ್ಣಗೊಂಡ 4.25 ಲಕ್ಷ ಅರ್ಜಿದಾರರ ಜೈವಿಕ ದತ್ತಾಂಶ ಸಂಗ್ರಹಿಸಿ, ಒಂದು ತಿಂಗಳೊಳಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಭರವಸೆ ನೀಡಿದರು. ವಿಧಾನಪರಿಷತ್​ನಲ್ಲಿ ಸೋಮವಾರ ಕಾಂಗ್ರೆಸ್​ನ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿ, ಕಳೆದ ಮೂರು ವರ್ಷ (2022ರ ಫೆಬ್ರವರಿ ಅಂತ್ಯ)ಗಳಲ್ಲಿ ಆದ್ಯತಾ ಪಡಿತರ ಚೀಟಿ ಕೋರಿ … Continue reading ನಾಲ್ಕು ಲಕ್ಷ ಹೊಸ ಬಿಪಿಎಲ್ ಕಾರ್ಡ್, ತಿಂಗಳೊಳಗೆ ವಿತರಣೆ: ಸಚಿವ ಉಮೇಶ್ ಕತ್ತಿ ಭರವಸೆ