ನಾಲ್ಕನೇ ಅಲೆ ಆತಂಕ: ದೇಶದಲ್ಲಿ ಕರೊನಾ ಪ್ರಕರಣ ದಿಢೀರ್ ಏರಿಕೆ

ನವದೆಹಲಿ:  ಚೀನಾ ಹಾಗೂ ಯುರೋಪ್​ನ ಹಲವು ದೇಶಗಳಲ್ಲಿ ಹೊಸ ಕರೊನಾ ಪ್ರಕರಣಗಳು ಹೆಚ್ಚಳ ಕಂಡು, ಆತಂಕ ಮೂಡಿಸಿರುವ ಬೆನ್ನಲ್ಲೇ, ಭಾರತದಲ್ಲೂ ದೈನಿಕ ಕೇಸ್​ಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಸೋಮವಾರ 1,150 ಕರೊನಾ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದರೆ, ಮಂಗಳವಾರ ಇದು 2,183ಕ್ಕೆ ಏರಿಕೆ ಕಂಡಿದೆ.ಅಂದರೆ ಹೊಸ ಪ್ರಕರಣಗಳಲ್ಲಿ ಶೇಕಡ 89.8 ಏರಿಕೆಯಾಗಿದ್ದು, ನಾಲ್ಕನೇ ಅಲೆ ಏಳಬಹುದೆಂಬ ಭಯಕ್ಕೂ ಕಾರಣವಾಗಿದೆ. ಸೋಮವಾರ ದೇಶದಲ್ಲಿ 214 ಜನರು ಮೃತಪಟ್ಟಿದ್ದು, ಆ ಪೈಕಿ ಕೇರಳದಲ್ಲೇ 212 ಮಂದಿಯ ಸಾವು ಸಂಭವಿಸಿದೆ. ಈ … Continue reading ನಾಲ್ಕನೇ ಅಲೆ ಆತಂಕ: ದೇಶದಲ್ಲಿ ಕರೊನಾ ಪ್ರಕರಣ ದಿಢೀರ್ ಏರಿಕೆ