ಇಂಧನ ಬೆಲೆ ಸ್ಥಿರ: ಸಾರ್ವಜನಿಕರಿಗೆ ಕೊಂಚ ರಿಲೀಫ್‌

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸ್ಥಿರವಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸಾರ್ವಜನಿಕರಿಗೆ ಕೊಂಚ ರಿಲೀಫ್‌ ನೀಡಿದೆ. ತೈಲ ಕಂಪನಿಗಳು ಏಪ್ರಿಲ್ 6 ರಂದು ಕೊನೆಯದಾಗಿ ಲೀಟರ್‌ಗೆ 80 ಪೈಸೆ ಹೆಚ್ಚಿಸಿದ್ದವು. ಇನ್ನು ದೂರ ಪ್ರಯಾಣ ಮಾಡುವವರು ತಮ್ಮ ವಾಹನ ಚಾಲನೆ ಮಾಡುವ ಮುನ್ನ ಪೆಟ್ರೋಲ್‌ ಡೀಸೆಲ್‌ ಬೆಲೆ ಎಷ್ಟಿದೆ ಎಂದು ನೋಡಿಕೊಳ್ಳುವುದು ಸೂಕ್ತ. ಕಲ್ಲಿದ್ದಲು ತುರ್ತು ಸಾಗಾಟಕ್ಕೆ ದೇಶಾದ್ಯಂತ 650 ಕ್ಕೂ ಹೆಚ್ಚು ಪ್ರಯಾಣಿಕರ ರೈಲುಗಳು ರದ್ದು..! ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ … Continue reading ಇಂಧನ ಬೆಲೆ ಸ್ಥಿರ: ಸಾರ್ವಜನಿಕರಿಗೆ ಕೊಂಚ ರಿಲೀಫ್‌