ಎಚ್.ಕೆ ಕುಮಾರಸ್ವಾಮಿಗೆ ಗೇಟ್ ಪಾಸ್: ಸಿಎಂ ಇಬ್ರಾಹಿಂ ಜೆಡಿಎಸ್ ನೂತನ ಅಧ್ಯಕ್ಷ!

 ಏಪ್ರಿಲ್ 17 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಎಚ್. ಕೆ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದರು. ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಲು ಸಿದ್ಧ ಎಂದು ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಎಚ್.ಡಿ.ದೇವೇಗೌಡ ಹಾಗೂ ಹಿರಿಯ … Continue reading ಎಚ್.ಕೆ ಕುಮಾರಸ್ವಾಮಿಗೆ ಗೇಟ್ ಪಾಸ್: ಸಿಎಂ ಇಬ್ರಾಹಿಂ ಜೆಡಿಎಸ್ ನೂತನ ಅಧ್ಯಕ್ಷ!