ಚಿನ್ನದ ದರದಲ್ಲಿ ಮತ್ತೆ ಏರಿಕೆ;

ಬೆಂಗಳೂರು:

   ಚಿನ್ನದ ದರದಲ್ಲಿ  ಇಂದು(ಶನಿವಾರ) ಮತ್ತೆ ಏರಿಕೆ ಕಂಡಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಕ್ರಮವಾಗಿ 50 ರೂ. ಮತ್ತು 55 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,040 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 8,771 ರೂ. ಪಾವತಿಸಬೇಕು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,320 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,400 ರೂ. ಮತ್ತು 100 ಗ್ರಾಂಗೆ 8,04,000 ರೂ. ಪಾವತಿಸಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ70,168ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,710 ರೂ. ಮತ್ತು 100 ಗ್ರಾಂಗೆ 8,77,100 ರೂ. ನೀಡಬೇಕಾಗುತ್ತದೆ.

Recent Articles

spot_img

Related Stories

Share via
Copy link