ಬೆಂಗಳೂರು : ಏರುಮುಖವಾಗಿಯೇ ಹೋಗುತ್ತಿದೆ ಚಿನ್ನದ ದರ

ಬೆಂಗಳೂರು

ಚಿನ್ನ ಮತ್ತು ಬೆಳ್ಳಿಗಳಿಗೆ ಮತ್ತೆ ಬೇಡಿಕೆ ಕುದುರಿದೆ. ಈ ಎರಡೂ ಲೋಹಗಳ ಬೆಲೆ ಸತತವಾಗಿ ಹೆಚ್ಚುತ್ತಿದೆ. ಇಂದು ಶುಕ್ರವಾರ ಚಿನ್ನದ ಬೆಲೆ ಗ್ರಾಮ್​ಗೆ 50 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 60 ಪೈಸೆ ಜಾಸ್ತಿಯಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,000 ರೂ ದಾಟಿದೆ. ಸತತ ಮೂರನೇ ದಿನ ಚಿನ್ನದ ಬೆಲೆ ಹೆಚ್ಚಾಗುತ್ತಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,550 ರುಪಾಯಿಯಲ್ಲಿ ಇದೆ.

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 871 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,500 ರೂ
  • ಚೆನ್ನೈ: 64,300 ರೂ
  • ಮುಂಬೈ: 64,500 ರೂ
  • ದೆಹಲಿ: 64,650 ರೂ
  • ಕೋಲ್ಕತಾ: 64,500 ರೂ
  • ಕೇರಳ: 64,500 ರೂ
  • ಅಹ್ಮದಾಬಾದ್: 64,550 ರೂ
  • ಜೈಪುರ್: 64,650 ರೂ
  • ಲಕ್ನೋ: 64,650 ರೂ
  • ಭುವನೇಶ್ವರ್: 64,500 ರೂ

 

Recent Articles

spot_img

Related Stories

Share via
Copy link
Powered by Social Snap