ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಪುನೀತ್ ಧ್ವನಿಯಲ್ಲಿ `ಜೇಮ್ಸ್’ ರೀ ಎಂಟ್ರಿ!

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಅಪ್ಪು ಧ್ವನಿಯಲ್ಲಿ ಜೇಮ್ಸ್ ಸಿನಿಮಾ ರೀ ರಿಲೀಸ್ ಆಗಿದೆ.ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಪ್ರಯುಕ್ತ ವಿಶ್ವದಾದ್ಯಂತ ತೆರೆ ಕಂಡಿದ್ದ ಜೇಮ್ಸ್ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಜ್ಯದಲ್ಲಿ 100 ಪಾಸಿಟಿವ್‌ ಪತ್ತೆ: ಪಾಸಿಟಿವಿಟಿ ದರ ಶೇ.1.2 ಏರಿಕೆ ಜೇಮ್ಸ್ ಚಿತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದರು. ಆದರೆ ಪುನೀತ್ ಧ್ವನಿಯನ್ನು ಚಿತ್ರಕ್ಕೆ ಅಳವಡಿಸಲು ತಂಡ … Continue reading ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ಪುನೀತ್ ಧ್ವನಿಯಲ್ಲಿ `ಜೇಮ್ಸ್’ ರೀ ಎಂಟ್ರಿ!