ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ 11 ನೇ ಕಂತು ಪಡೆಯಲು ಇ-ಕೆವೈಸಿ ಗಡುವು ವಿಸ್ತರಣೆ

ನವದೆಹಲಿ:  ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ 11 ನೇ ಕಂತು ಬಿಡುಗಡೆ ಮಾಡಲಾಗುವುದು.ಇದುವರೆಗೆ ಈ ಯೋಜನೆಯ 10 ಕಂತುಗಳು ರೈತರ ಖಾತೆಗೆ ಬಂದಿವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರು 11 ನೇ ಕಂತಿಗೆ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಯೋಜನೆಯ ಪ್ರಯೋಜನಗಳನ್ನು ಪಡೆಯಲು e -KYC ಕಡ್ಡಾಯವಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ಗಡುವು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್(pmkisan.gov.in) ನಲ್ಲಿ ನೀಡಲಾಗಿದೆ. ಮಾಹಿತಿಯ ಪ್ರಕಾರ, ಈಗ e -KYC ಅನ್ನು ಮೇ … Continue reading ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ 11 ನೇ ಕಂತು ಪಡೆಯಲು ಇ-ಕೆವೈಸಿ ಗಡುವು ವಿಸ್ತರಣೆ