ರಾಜ್ಯದ ರೈತರಿಗೆ ಗುಡ್ ನ್ಯೂಸ್: ಇನ್ಮುಂದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು ‘ಆನ್ ಲೈನ್’ನಲ್ಲೇ ಲಭ್ಯ

ಬೆಂಗಳೂರು:               ಇದುವರೆಗೆ ರೈತರು ಕಂದಾಯ ಇಲಾಖೆಯ ಕೆಲ ದಾಖಲೆಗಳನ್ನು ಪಡೆಯೋದಕ್ಕಾಗಿ ದಿನಂಪ್ರತಿ ಕಚೇರಿಗೆ ಅಲೆಯಬೇಕಾಗಿತ್ತು. ಆದ್ರೇ ಇದಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದೆ. ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳನ್ನು ಇನ್ನೂ ಆನ್ ಲೈನ್ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತು ಮತ್ತು ಇತರೆ ನಕ್ಷೆಗಳನ್ನು ಇನ್ಮುಂದೆ ಆನ್ ಲೈನ ನಲ್ಲಿಯೇ ಪಡೆದುಕೊಳ್ಳಬಹುದಾಗಿದೆ. ದೈಹಿಕ, ಮಾನಸಿಕ, ಭಾವನಾತ್ಮಕ ಖಾಯಿಲೆಗಳಿಂದ ಮುಕ್ತರಾಗಲು ಬೆಂಗಳೂರಿನಲ್ಲಿ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಇನ್ಮುಂದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು ‘ಆನ್ ಲೈನ್’ನಲ್ಲೇ ಲಭ್ಯ