ಎಂಜಿನಿಯರಿಂಗ್‌ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಕೆಇಎ….!

ಬೆಂಗಳೂರು :

    ಎಂಜಿನಿಯರಿಂಗ್‌ ಮಾಡುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಈ ವರ್ಷ ಹೆಚ್ಚುವರಿಯಾಗಿ ಎಂಟು ಸಾವಿರಕ್ಕೂ ಹೆಚ್ಚು ಎಂಜಿನಿಯರಿಂಗ್‌ ಸೀಟುಗಳು ವಿದ್ಯಾರ್ಥಿಗಳಿಗೆ ಸಿಗಲಿವೆ.

    ಎಂಜಿನಿಯರಿಂಗ್‌ ಸೀಟುಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್‌ ಇನ್‌ ಟೇಕ್‌ ಸಡಿಲಗೊಳಿಸಿದ ಪರಿಣಾ ಈ ವರ್ಷ ಎಂಟು ಸಾವಿರಕ್ಕೂ ಹೆಚ್ಚು ಸೀಟುಗಳ ಸಿಗಲಿವೆ.

   2024-25ನೇ ಸಾಲಿನ ಎಂಜಿನಿಯರಿಂಗ್‌ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್‌ ಕಾಲೇಜುಗಳಿಂದ 1,32,309 ಸೀಟುಗಳ ಇನ್‌ ಟೆಕ್‌ ಇದ್ದು, ಈ ಪೈಕಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 62,930 ಸೀಟುಗಳ ಲಭ್ಯವಾಗಿದೆ. ಈ ವರ್ಷದ ಸೀಟುಗಳನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಒಟ್ಟು 7,758ಸೀಟುಗಳು ಹಾಗೂ ಕೆಇಎ ಪಾಲಿಗೆ ೪,೦೮೫ ಸೀಟುಗಲೂ ಲಭ್ಯವಾಗಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap