ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು : ರಾಮಲಿಂಗ ರೆಡ್ಡಿ

ಬೆಂಗಳೂರು:

      ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

     ಇದೇ ವೇಳೇ ಅವರು ಪ್ರಯಾಣಳಿಕೆಯಲ್ಲಿ ಎಪಿಎಲ್‌ಬಿಪಿಎಲ್‌ ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಸಿದಿರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದ ಅವರು ಇದೇ ವೇಳೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ ಅಂತ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link