ಗುಬ್ಬಿ : ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಆಂದೋಲನ

ಗುಬ್ಬಿ:

      ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಕ್ಷರಣೆ-2021 ರಂತೆ ಜನವರಿ 1, 2021ನ್ನು ಅರ್ಹತಾ ದಿನವೆಂದು ಪರಿಗಣಿಸಿ ಮತಗಟ್ಟೆ ಮಟ್ಟದ ಅಧಿಕಾರಿಗಳು ನ.22, 29 ಮತ್ತು ಡಿ 6 ರಂದು ಭಾನುವಾರಗಳಂದು ವಿಶೇಷ ಆಂದೋಲನ ಕಾರ್ಯಕ್ರಮವನ್ನು ತಾಲ್ಲೂಕಿನಾದ್ಯಂತ ಹಮ್ಮಿಕೊಂಡಿದೆ.

      ಸಂಬಂಧಪಟ್ಟ ಎಲ್ಲಾ ಬಿ.ಎಲ್.ಓಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಹಾಜರಿದ್ದು 18 ರಿಂದ 21 ವರ್ಷ ವಯೋಮಿತಿಯ ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವುದು, ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗಿರುವ ಹೆಸರುಗಳನ್ನು ಸೇರ್ಪಡೆ, ತಿದ್ದುಪಡಿ, ಮರಣ, ಸ್ಥಳಾಂತರ ನಮೂನೆಗಳನ್ನು ಸ್ವೀಕರಿಸುವಂತೆ ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್‍ಹೀರೇಮಠ್ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap