ಹಂಪಿ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಅವರು ಪುಸ್ತಕ ಗಳ ಲೋಕಾರ್ಪಣೆ ಮಾಡಿದರು.
KGF 2 : ಹಿಂದಿ ಬಾಕ್ಸ್ ಆಫೀಸ್ ನಲ್ಲಿ ರಾಕಿ ಭಾಯ್ ಡಾಮಿನೇಷನ್ : 2 ನೇ ದಿನದ ಕಲೆಕ್ಷನ್..!!
ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಚಾರಿ ಪುಸ್ತಕ ಮಾರಾಟ ವಾಹನವನ್ನು ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಸಾರಿಗೆ ಸಚಿವ ಬಿ ಶ್ರೀ ರಾಮುಲು, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಶಾಸಕ ಸೋಮಶೇಖರ ರೆಡ್ಡಿ, ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ. ಸ ಚಿ ರಮೇಶ ಮತ್ತು ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ