ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕಟ್ಟಡಗಳನ್ನು ಲೋಕಾರ್ಪಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಂಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಅವರು ಪುಸ್ತಕ ಗಳ ಲೋಕಾರ್ಪಣೆ ಮಾಡಿದರು. KGF 2 : ಹಿಂದಿ ಬಾಕ್ಸ್ ಆಫೀಸ್ ನಲ್ಲಿ ರಾಕಿ ಭಾಯ್ ಡಾಮಿನೇಷನ್ : 2 ನೇ ದಿನದ ಕಲೆಕ್ಷನ್..!! ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಚಾರಿ ಪುಸ್ತಕ ಮಾರಾಟ ವಾಹನವನ್ನು ಲೋಕಾರ್ಪಣೆ ಮಾಡಿದರು.ಈ … Continue reading ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕಟ್ಟಡಗಳನ್ನು ಲೋಕಾರ್ಪಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ