ಹಾಸನಾಂಬ ದರ್ಶನಕ್ಕೆ ಫೀಕ್ಸ್‌ ಆಯ್ತು ಮುಹೂರ್ತ….!

ಹಾಸನ :

    ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದರ್ಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 24 ರಂದು ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗುವುದು .ಮಂಗಳವಾರ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಶಾಸಕ ಎಚ್. ಪಿ. ಸ್ವರೂಪ್ ಪ್ರಕಾಶ್, ಅ.24 ರಂದು ಸಿಎಂ ಸಿದ್ದರಾಮಯ್ಯ ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್, ನಿರ್ಮಲಾನಂದನಾಥ ಸ್ವಾಮೀಜಿ ಈ ವೇಳೆ ಉಪಸ್ಥಿತರಿರಲಿದ್ದಾರೆ.ಹಾಸನಾಂಬ ದೇವಿಯ ಬಾಗಿಲು 11 ದಿನ ತೆರೆದಿರಲಿದೆ. ಆದರೆ ಮೊದಲ ಹಾಗೂ ಕೊನೆಯ ದಿವಸಗಳಂದು ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link
Powered by Social Snap