ಬೆಂಗಳೂರು
ಸ್ಯಾಂಡಲ್‍ವುಡ್ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿರುವ ವೈದೇಹಿ ಆಸ್ಪತ್ರೆಯಲ್ಲಿ ಶಿವಣ್ಣಾ ಅವರನ್ನು ಚಿಕಿತ್ಸೆಗೆಂದು ದಾಖಲಿಸಲಾಗಿದೆ. ವೈದ್ಯರು ಈಗಾಗಲೇ ಆರೋಗ್ಯ ತಪಾಸಣೆ ಮಾಡಿದ್ದು ಸಂಜೆ ಹೊತ್ತಿಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.