ಹೀಲಿಯಂ ಬಲೂನ್‌ ಬ್ಲಾಸ್ಟ್ : 5 ಸಾವು

ಬೆಂಗಳೂರು:

      ಹೊರವಲಯದಲ್ಲಿ ಹುಟ್ಟುಹಬ್ಬದ ಆಚರಣೆ ವೇಳೆ ಅವಘಡ ಸಂಭವಿಸಿದೆ. ಹೀಲಿಯಂ ಬ್ಲಾಸ್ಟ್ ಆಗಿ ಐವರಿಗೆ ಗಾಯವಾಗಿದೆ.ನಿನ್ನೆಹುಟ್ಟುಹಬ್ಬದ ಆಚರಣೆ ವೇಳೆ ಘಟನೆ ಸಂಭವಿಸಿದ್ದು, ಓರ್ವ ವ್ಯಕ್ತಿ ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ.

 

      ಈ ಘಟನೆಯಲ್ಲಿ ವಿಜಯ್ ಕುಮಾರ್ (44) ಧ್ಯಾನ್(7), ಸಂಜಯ್(8), ಸೋಹಿಲಾ (3) ಗಾಯಗೊಂಡಿದ್ದಾರೆ. ದೇಹದದಲ್ಲಿ ಕೈ-ಕಾಲು ಮುಖದ ಭಾಗಗಳು ಸುಟ್ಟು ಹೋಗಿದ್ದು, ಚರ್ಮವು ಸುಟ್ಟು ಹೋಗಿ
ದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap