ಕೋಲಾರ ಟಿಕೆಟ್‌ : ಹೈಕಮಾಂಡ್‌ ಗೆ ಬಿಟ್ಟ ವಿಷಯ : ಸಿದ್ದರಾಮಯ್ಯ

ಬೆಂಗಳೂರು:

      ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದ್ದು  124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಕಾಂಗ್ರೆಸ್‌ ಚುನಾವಣಾ ಅಖಾಡಕ್ಕಿಳಿದಿದೆ.

     ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡದೆ ಇನ್ನೂ ಕುತೂಹಲ ಮೂಡಿಸಿದೆ .ಈ ಮದ್ಯೆ ಸಿದ್ದರಾಮಯ್ಯ ಅವರು ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸುತ್ತಾರಾ ಅನ್ನೋ ಕುತೂಹಲ ಮುಂದುವರಿದಿದೆ.

    ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್ ವರುಣಾ ಕ್ಷೇತ್ರದ ಟಿಕೆಟ್ ಘೋಷಿಸಿದೆ, ಈ ಮೊದಲು ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದರು, ಆದರೆ ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap