ಕನ್ನಡ ಕಲಿಕೆ ಕಡ್ಡಾಯಕ್ಕೆ ತಡೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು:  ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಸೇರಿ ಕೆಲ ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾ. ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ … Continue reading ಕನ್ನಡ ಕಲಿಕೆ ಕಡ್ಡಾಯಕ್ಕೆ ತಡೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ