‘ಹಿಂದೂ ಹುಡುಗರು ಆವೇಶದಿಂದ ಘೋಷಣೆ ಕೂಗಿರಬಹುದು, ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ, ಹೀಗಾಗಿ ಆಕೆ ಬಚಾವಾಗಿದ್ದಾಳೆ’

ಬೆಂಗಳೂರು:  ಮಂಡ್ಯದ ಮುಸ್ಕಾನ್ ಖಾನ್ ಗೆ ಅಲ್‌ಖೈದಾ ಉಗ್ರ ನಾಯಕ ಹೊಗಳಿದ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಆವತ್ತು ಆಕೆ ಸುರಕ್ಷಿತವಾಗಿ ಮನೆಗೆ ಬರಲು ಕಾರಣ ಅಲ್ಲಿದ್ದ ಹಿಂದೂ ಹುಡುಗರು ಎಂದು ಹೇಳಿದ್ದಾರೆ. ಹಿಂದೂ ಹುಡುಗರ‌ ಜಾಗದಲ್ಲಿ ಮುಸ್ಲಿಂ ಹುಡುಗರು, ಹಿಂದೂ ಹುಡುಗಿ ಇದ್ದಿದ್ದರೆ ಆಕೆ ಸುರಕ್ಷಿತವಾಗಿ ಹೋಗುತ್ತಿರಲಿಲ್ವೇನೋ? ಯಾಕೆಂದರೆ ಹಿಂದೂ ಹುಡುಗರು ಆವೇಶದಿಂದ ಘೋಷಣೆ ಕೂಗಿರಬಹುದು ಆದರೆ ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ. ಹಾಗಾಗಿ ಆಕೆ ಬಚಾವಾಗಿದ್ದಾಳೆಎಂದು … Continue reading ‘ಹಿಂದೂ ಹುಡುಗರು ಆವೇಶದಿಂದ ಘೋಷಣೆ ಕೂಗಿರಬಹುದು, ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ, ಹೀಗಾಗಿ ಆಕೆ ಬಚಾವಾಗಿದ್ದಾಳೆ’