ಹಿಂದೂಗಳು ಯುಗಾದಿಯ ಹಬ್ಬದ ಸಮಯದಲ್ಲಿ ಹಲಾಲ್ ಮಾಂಸ, ಉತ್ಪನ್ನಗಳನ್ನು ಭಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ

ಬೆಂಗಳೂರು: ಸಮಸ್ತ ಹಿಂದೂಗಳು ಯುಗಾದಿಯ ಹಬ್ಬದ ಸಮಯದಲ್ಲಿ ಹಲಾಲ್ ಮಾಂಸ ಹಲಾಲ್ ಉತ್ಪನ್ನಗಳನ್ನು ಭಹಿಷ್ಕಾರ ಮಾಡಿರಿ ಎಂಬುದಾಗಿ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ. ಈ ಮೂಲಕ ಈಗ ಹಿಜಾಬ್, ವ್ಯಾಪಾರ ನಿಷೇಧ ಬಳಿ, ಹಲಾಲ್ ಮಾಂಸ ನಿಷೇಧದ ಸಮರ ಆರಂಭಗೊಂಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಅವರು, ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ. … Continue reading  ಹಿಂದೂಗಳು ಯುಗಾದಿಯ ಹಬ್ಬದ ಸಮಯದಲ್ಲಿ ಹಲಾಲ್ ಮಾಂಸ, ಉತ್ಪನ್ನಗಳನ್ನು ಭಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ