ಚಿತ್ರದುರ್ಗ
ವಿಧಾನಸಭೆ ಚುನಾವಣೆ ಸನ್ನಿಹದಲ್ಲಿಇರುವಾಗ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ದುಡ್ಡು ಇದ್ದರೆ ಹೊರಗಿನವರು ಯಾರು ಬೇಕಾದರೂ ಬಂದು ಸ್ಪರ್ಧಿಸಿ ಹಿರಿಯೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎಂಬ ಹಣೆ ಪಟ್ಟಿಯನ್ನು ಹಿರಿಯೂರು ಕ್ಷೇತ್ರ ಕಟ್ಟಿಕೊಂಡಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಈಗಾಗಲೆ ಭರ್ಜರಿ ಪ್ರಚಾರ ಶುರುಮಾಡಿದೆ. ಜೆಡಿಎಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚು ಇದ್ದರಿಂದ ಟಿಕೆಟ್ ಘೋಷಣೆಯಾಗಿರಲಿಲ್ಲ. ಇದೀಗ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಅವರಿಗೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಟಿಕೆಟ್ ಖಚಿತದ ಬಗ್ಗೆ ಸ್ಥಳೀಯ ಪ್ರಮುಖ ಮುಖಂಡರಿಂದ ಮಾಹಿತಿ ಹೊರಬಿದ್ದಿದೆ.
Powered by FILMY SCOOP | © 2022 | Praja Pragathi - All Rights Reserved