ಗೌರಿಪಾಳ್ಯದಲ್ಲಿ ಯುವಕನ ಕೊಲೆ ಪ್ರಕರಣ ಪ್ರಚೋದನಕಾರಿ ಹೇಳಿಕೆ ಕೊಟ್ಟ ಗೃಹ ಸಚಿವರ ವಿರುದ್ಧ ಹೆಚ್‌ʼಡಿಕೆ ಕಿಡಿ

ಮೈಸೂರು:                 ದಲಿತ ಯುವಕ ಎಂದ ಸಚಿವರು, ಹಿಂದೂ ಯುವಕ ಎಂದು ಹೇಳಲಿಲ್ಲ ಏಕೆ? ಬೆಂಗಳೂರಿನ ಗೌರಿಪಾಳ್ಯದಲ್ಲಿ ಯುವಕನ ಕೊಲೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ … Continue reading ಗೌರಿಪಾಳ್ಯದಲ್ಲಿ ಯುವಕನ ಕೊಲೆ ಪ್ರಕರಣ ಪ್ರಚೋದನಕಾರಿ ಹೇಳಿಕೆ ಕೊಟ್ಟ ಗೃಹ ಸಚಿವರ ವಿರುದ್ಧ ಹೆಚ್‌ʼಡಿಕೆ ಕಿಡಿ