ಹೊಸದುರ್ಗ:
ಇಲ್ಲಿನ ಹೊಳಲ್ಕೆರೆ ರಸ್ತೆಯಲ್ಲಿರುವ ಜೆಎಂಎಫ್‍ಸಿ ಸಿವಿಲ್ ನ್ಯಾಯಾಲಯ ಸಂಕೀರ್ಣ ಅಜ್ಜಂಪುರ ರಸ್ತೆಯಲ್ಲಿರುವ ನೂತನ ಸಂಕೀರ್ಣಕ್ಕೆ ಭಾನುವಾರ ಸ್ಥಳಾಂತರಿಸಲಾಯಿತು.
ಸೋಮವಾರದಿಂದ ನ್ಯಾಯಾಲಯಗಳ ಕಾರ್ಯ ಕಲಾಪಗಳು ಹೊಸ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯುತಿದ್ದಾವೆ. ಸಾರ್ವಜನಿಕರು ಸಹಕರಿಸಬೇಕು ಎಂದು ತಾಲ್ಲೂಕಿನ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ